ಮುಂಬೈನಲ್ಲಿ ಭಾರತದ ಮೊದಲ ‘ಮ್ಯೂಸಿಕಲ್ ರೋಡ್’

ವಾಹನವು ಈ ರಸ್ತೆ ಮೇಲೆ ಚಲಿಸಿದರೆ ‘ಜೈ ಹೋ’ ಹಾಡಿನ ರಾಗ ಕೇಳಿಸುತ್ತದೆ ಮುಂಬೈ: ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ‘ಮ್ಯೂಸಿಕಲ್ ರೋಡ್’ ಅನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಈ ವಿಶೇಷ ರಸ್ತೆಯನ್ನು ಬುಧವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವಿಶಿಷ್ಟ ರಸ್ತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ವತಿಯಿಂದ ನಿರ್ಮಾಣಗೊಂಡಿದ್ದು, ನಾರಿಮನ್ ಪಾಯಿಂಟ್‌ನಿಂದ ವರ್ಲಿ ಕಡೆಗೆ ಹೋಗುವ ಲೇನ್‌ನಲ್ಲಿ, ವರ್ಲಿ ಸುರಂಗದಿಂದ ಹೊರಬಂದ ಬಳಿಕ ಸುಮಾರು … Continue reading ಮುಂಬೈನಲ್ಲಿ ಭಾರತದ ಮೊದಲ ‘ಮ್ಯೂಸಿಕಲ್ ರೋಡ್’