ರ‍್ಯಾಲಿಯಿಂದ ಟ್ರಾಫಿಕ್ ಜಾಮ್: BJP ಸಚಿವರ ವಿರುದ್ಧ ಮಹಿಳೆಯ ಆಕ್ರೋಶದ ವಿಡಿಯೋ ವೈರಲ್
ಮುಂಬೈ : ನಗರದ ವರ್ಲಿ ಪ್ರದೇಶದಲ್ಲಿ ನಡೆದ ರಾಜಕೀಯ ರ‍್ಯಾಲಿ ಸಂಚಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಮಹಾಯುತಿ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ಪರಿಣಾಮವಾಗಿ ಹಲವಾರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ವೇಳೆ ಶಾಲೆಯಿಂದ ಮಗುವನ್ನು ಕರೆತರಲು ತೆರಳಿದ್ದ ಮಹಿಳೆಯೊಬ್ಬರು ದಟ್ಟಣೆಯಲ್ಲಿ ಸಿಲುಕಿಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಗಮನ ಸೆಳೆದಿದೆ. ಅವರು ಕಾರಿನಿಂದ ಇಳಿದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ … Continue reading ರ‍್ಯಾಲಿಯಿಂದ ಟ್ರಾಫಿಕ್ ಜಾಮ್: BJP ಸಚಿವರ ವಿರುದ್ಧ ಮಹಿಳೆಯ ಆಕ್ರೋಶದ ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed