ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ರೋಗಿಗಳು ಸಾವು

ಬಿಹಾರದ ಮುಜಫರ್‌ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಭೀಕರ ಅಗ್ನಿ ಅವಘಡ: 15ಕ್ಕೂ ಹೆಚ್ಚು ರೋಗಿಗಳ ರಕ್ಷಣೆ, ನಾಲ್ವರು ಮೃತ್ಯು ಮುಜಫರ್‌ಪುರ: ಬಿಹಾರದ ಮುಜಫರ್‌ಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಗುರುವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ರೋಗಿಗಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಫರ್‌ಪುರ ನಗರದ ಬ್ರಹ್ಮಪುರನ್ ಪ್ರದೇಶದಲ್ಲಿರುವ ಪ್ರಸಾದ್ ಆಸ್ಪತ್ರೆಯ ಐದನೇ ಮಹಡಿಯಲ್ಲಿ ಗುರುವಾರ … Continue reading ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ರೋಗಿಗಳು ಸಾವು