ನಕ್ಸಲ್ ಮುಕ್ತ ಬಸ್ತಾರ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿರುವ ಮೋದಿ

1,280 ಭದ್ರತಾ ಸಿಬ್ಬಂದಿಯ ಬಲಿದಾನ ಸ್ಮರಣೆ: ಬಸ್ತಾರ್‌ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಲಿರುವ ಮೋದಿ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ದೀಪಾವಳಿಯನ್ನು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಯೊಂದಿಗೆ ಆಚರಿಸುವುದಾಗಿ ಘೋಷಿಸಿದ್ದಾರೆ. ನವೆಂಬರ್ 8ರಂದು ಬಸ್ತಾರ್‌ಗೆ ತೆರಳುತ್ತಿರುವುದಾಗಿ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಹಿಂದೆ ನಕ್ಸಲರ ಪ್ರಭಾವದಿಂದ ಗುರುತಿಸಿಕೊಂಡಿದ್ದ ಈ ಪ್ರದೇಶದಲ್ಲಿ ಇಂದು ಅಭಿವೃದ್ಧಿ ಚಟುವಟಿಕೆಗಳು ಚುರುಕುಗೊಂಡಿವೆ ಎಂದು ಹೇಳಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಾಚರಣೆಗಳಲ್ಲಿ ತೊಡಗಿದ್ದ ಭದ್ರತಾ ಸಿಬ್ಬಂದಿಯ ತ್ಯಾಗ, ನಿಸ್ವಾರ್ಥ ಸೇವೆ … Continue reading ನಕ್ಸಲ್ ಮುಕ್ತ ಬಸ್ತಾರ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿರುವ ಮೋದಿ