ಬಾವಿಗೆ ಉರುಳಿದ ಕಾರು – ಒಂದೇ ಕುಟುಂಬದ 9 ಮಂದಿ ದುರ್ಮರಣ
ನಾಸಿಕ್ ದುರಂತ: ಬಾವಿಗೆ ಬಿದ್ದ ಕಾರು – ಒಂದೇ ಕುಟುಂಬದ 9 ಜೀವ ಬಲಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಸಾವನ್ನಪ್ಪಿದ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ. ಶುಕ್ರವಾರ ತಡರಾತ್ರಿ ಸಂಭವಿಸಿದ ಈ ದುರಂತದಲ್ಲಿ ಮಕ್ಕಳು ಸೇರಿ 9 ಮಂದಿ ಮೃತಪಟ್ಟಿರುವುದು ದುಃಖವನ್ನು ಮತ್ತಷ್ಟು ಗಾಢಗೊಳಿಸಿದೆ. ಹೇಗೆ ನಡೆದಿದೆ ದುರಂತ? : ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದಲ್ಲಿ ನಡೆದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ … Continue reading ಬಾವಿಗೆ ಉರುಳಿದ ಕಾರು – ಒಂದೇ ಕುಟುಂಬದ 9 ಮಂದಿ ದುರ್ಮರಣ
Copy and paste this URL into your WordPress site to embed
Copy and paste this code into your site to embed