ಕಾನೂನು ಎಲ್ಲರಿಗೂ ಸಮಾನ: ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ದಿನ

ನವೆಂಬರ್ 9ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಣೆಯ ವಿಶೇಷ ವರದಿ: ಬಡವರು, ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವರ್ಗದವರಿಗೆ ಉಚಿತ ಕಾನೂನು ನೆರವು, ಸಮಾನ ನ್ಯಾಯ ಒದಗಿಸುವ ವ್ಯವಸ್ಥೆಯ ಮಹತ್ವದ ನೆನಪು ✍ ಲೇಖನ : ಅಶೋಕ ಹಾರನಹಳ್ಳಿ, ಅಧ್ಯಕ್ಷರು, ಲೋಕ ಶಿಕ್ಷಣ ಟ್ರಸ್ಟ್‌ ಹಾಗೂ ಹಿರಿಯ ನ್ಯಾಯವಾದಿಗಳು ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ನ್ಯಾಯ ಪಡೆಯುವ ಅವಕಾಶ ಇರಬೇಕು. ಆದರೆ ಬಡತನ, ಅನಕ್ಷರತೆ, ಸಾಮಾಜಿಕ ಅಸಮಾನತೆ ಹಾಗೂ … Continue reading ಕಾನೂನು ಎಲ್ಲರಿಗೂ ಸಮಾನ: ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ದಿನ