₹182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ

ಭಾರತದಲ್ಲಿ ಮೊದಲ ಬಾರಿಗೆ ಕ್ಯಾಪ್ಟಗನ್ ಪತ್ತೆ: ಮಾದಕವಸ್ತು ವಿರುದ್ಧ ಕೇಂದ್ರದ ಕಠಿಣ ಕ್ರಮ – ವಿದೇಶಿ ಪ್ರಜೆ ಬಂಧನ ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ಭಾರೀ ಪ್ರಮಾಣದ ಕ್ಯಾಪ್ಟಗನ್ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಯಶಸ್ವಿಯಾಗಿದ್ದು, ಇದರ ಮೌಲ್ಯ ಸುಮಾರು ₹182 ಕೋಟಿ ಎಂದು ಅಂದಾಜಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಹಂಚಿಕೊಂಡಿದ್ದಾರೆ. ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, “ಮೋದಿ ಸರ್ಕಾರ ‘ಮಾದಕವಸ್ತು … Continue reading ₹182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ