ಕನ್ನಡ ಪಠ್ಯಪುಸ್ತಕ ವಿವಾದ: ‘ಕೃಷ್ಣ’ ಹೆಸರಿನ ಬಗ್ಗೆ NCERT ಸ್ಪಷ್ಟನೆ

6ನೇ ತರಗತಿ ಕನ್ನಡ ‘ಕೃಷ್ಣ’ ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಆಹಾರ ವಿಷಯಕ್ಕೆ ಸಂಬಂಧಿಸಿದ ವಿವಾದಕ್ಕೆ ಎನ್‌ಸಿಇಆರ್‌ಟಿ ಸ್ಪಷ್ಟನೆ ನೀಡಿದ್ದು, ಪುಸ್ತಕದ ಹೆಸರನ್ನು ಕೃಷ್ಣಾ ನದಿಯ ಆಧಾರದ ಮೇಲೆ ಇಡಲಾಗಿದೆ ಹಾಗೂ ಪಠ್ಯದಲ್ಲಿ ಸಸ್ಯಾಹಾರ ಅಥವಾ ಮಾಂಸಾಹಾರದ ಪರ-ವಿರೋಧ ಇಲ್ಲ ಎಂದು ತಿಳಿಸಿದೆ. ನವದೆಹಲಿ: 6ನೇ ತರಗತಿಯ ಕನ್ನಡ R3 ಪಠ್ಯಪುಸ್ತಕ ‘ಕೃಷ್ಣ’ ಶೀರ್ಷಿಕೆ ಹಾಗೂ ಅದರಲ್ಲಿನ ಆಹಾರ ಸಂಬಂಧಿತ ವಿಷಯದ ಕುರಿತು ಮಾಧ್ಯಮಗಳಲ್ಲಿ ವ್ಯಕ್ತವಾಗಿರುವ ಕಳವಳಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸ್ಪಷ್ಟನೆ … Continue reading ಕನ್ನಡ ಪಠ್ಯಪುಸ್ತಕ ವಿವಾದ: ‘ಕೃಷ್ಣ’ ಹೆಸರಿನ ಬಗ್ಗೆ NCERT ಸ್ಪಷ್ಟನೆ