ತುರ್ತು ಪರಿಸ್ಥಿತಿಯ ಅಧ್ಯಾಯ: ನಕಲಿ ಪ್ರತಿಗಳ ಬಗ್ಗೆ NCERT ಎಚ್ಚರಿಕೆ!
9ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದ ನಕಲಿ ಪ್ರತಿಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಧಿಕೃತ ಮೂಲಗಳಿಂದ ಮಾತ್ರ ಪುಸ್ತಕಗಳನ್ನು ಪಡೆಯುವಂತೆ ಎನ್‌ಸಿಇಆರ್‌ಟಿ ಎಚ್ಚರಿಕೆ ನೀಡಿದೆ. ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತನ್ನ 9ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕ ‘ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್’ ಸೇರಿದಂತೆ ಹಲವು ಅಧ್ಯಯನ ಸಾಮಗ್ರಿಗಳ ನಕಲಿ ಮತ್ತು ಅನಧಿಕೃತ ಪ್ರತಿಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮಹತ್ವದ … Continue reading ತುರ್ತು ಪರಿಸ್ಥಿತಿಯ ಅಧ್ಯಾಯ: ನಕಲಿ ಪ್ರತಿಗಳ ಬಗ್ಗೆ NCERT ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed