NEET ಆಕಾಂಕ್ಷಿ ಆತ್ಮಹತ್ಯೆ: ಪರೀಕ್ಷಾ ವ್ಯವಸ್ಥೆ ವಿರುದ್ಧ ಆಕ್ರೋಶ

ಕೊಯಮತ್ತೂರಿನಲ್ಲಿ ನೀಟ್ ಅಭ್ಯರ್ಥಿಯ ದಾರುಣ ಅಂತ್ಯ; ಪರೀಕ್ಷಾ ವ್ಯವಸ್ಥೆ ವಿರುದ್ಧ ಆಕ್ರೋಶ ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಳಿಕ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ವಿರುದ್ಧದ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರೀಕ್ಷಾ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂಬ ಆಗ್ರಹಗಳು ಕೇಳಿಬರುತ್ತಿವೆ. ಮೃತ ವಿದ್ಯಾರ್ಥಿನಿಯನ್ನು ಅನುಕೀರ್ತನಾ (19) ಎಂದು ಗುರುತಿಸಲಾಗಿದೆ. ವೈದ್ಯಕೀಯ ಶಿಕ್ಷಣ ಪ್ರವೇಶದ ಕನಸನ್ನು ಹೊತ್ತಿದ್ದ ಅನುಕೀರ್ತನಾ ಈಗಾಗಲೇ … Continue reading NEET ಆಕಾಂಕ್ಷಿ ಆತ್ಮಹತ್ಯೆ: ಪರೀಕ್ಷಾ ವ್ಯವಸ್ಥೆ ವಿರುದ್ಧ ಆಕ್ರೋಶ