NEET ಪರೀಕ್ಷೆ: ವೈದ್ಯೆಯಾಗುವ ಕನಸು ಕಂಡ ವಿದ್ಯಾರ್ಥಿನಿ ಆತ್ಮಹತ್ಯೆ
ವೈದ್ಯೆಯಾಗುವ ಕನಸು ಭಗ್ನ: ನೀಟ್ ವಿವಾದದ ನಡುವೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳ – ಶಿಕ್ಷಣ ವ್ಯವಸ್ಥೆ ವಿರುದ್ಧ ಆಕ್ರೋಶ ನವದೆಹಲಿ: ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಮಧ್ಯಪ್ರದೇಶ ಮೂಲದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀವ್ರ ಆಘಾತ ಮೂಡಿಸಿದೆ. ವೈದ್ಯೆಯಾಗುವ ಕನಸು ಹೊತ್ತಿದ್ದ 18 ವರ್ಷದ ಆಕಾಂಕ್ಷಾ ಚತುರ್ವೇದಿ, ಪರೀಕ್ಷೆ ರದ್ದಾದ ಬಳಿಕ ಉಂಟಾದ ಮಾನಸಿಕ ಒತ್ತಡ ಮತ್ತು ಮರುಪರೀಕ್ಷೆಯ ಆತಂಕದಿಂದ ಜೀವನ ಅಂತ್ಯಗೊಳಿಸಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. … Continue reading NEET ಪರೀಕ್ಷೆ: ವೈದ್ಯೆಯಾಗುವ ಕನಸು ಕಂಡ ವಿದ್ಯಾರ್ಥಿನಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed