NEET 2026 Cancelled : ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಿಗ್ ಶಾಕ್! ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಸಿಬಿಐ ತನಿಖೆಗೆ ಆದೇಶ

NEET 2026 Cancelled: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ 3ರಂದು ನಡೆದಿದ್ದ ಪ್ರತಿಷ್ಠಿತ ‘ನೀಟ್ ಯುಜಿ’ (NEET-UG 2026) ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಗಂಭೀರ ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸೋರಿಕೆಯಾಗಿದ್ದು ಹೇಗೆ?: ರಾಜಸ್ಥಾನದ ಸೀಕರ್‌ನಲ್ಲಿ ಕೈಬರಹದಲ್ಲಿದ್ದ 140 ಪ್ರಶ್ನೆಗಳಿದ್ದ ‘ಗೆಸ್ ಪೇಪರ್’ ಪರೀಕ್ಷೆಗೂ ಮೊದಲೇ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ರಾಜಸ್ಥಾನದ ವಿಶೇಷ … Continue reading NEET 2026 Cancelled : ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಿಗ್ ಶಾಕ್! ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಸಿಬಿಐ ತನಿಖೆಗೆ ಆದೇಶ