NEET- ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಕೋಚಿಂಗ್ ಸೆಂಟರ್ ಜಾಲ ಬಯಲು?: NEET-UG 2026 ಪ್ರಕರಣದಲ್ಲಿ CBI ಭರ್ಜರಿ ಆ್ಯಕ್ಷನ್ ನವದೆಹಲಿ : ದೇಶವ್ಯಾಪಿ ಸಂಚಲನ ಮೂಡಿಸಿದ್ದ NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ CBI ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸಿಬಿಐ ತನಿಖೆಯ ಪ್ರಕಾರ, ಬಂಧಿತರಾದವರಲ್ಲಿ ಒಬ್ಬರಾದ Dr ಮನೋಜ್ ಶಿರೂರೆ ಅವರು ಮಹಾರಾಷ್ಟ್ರದ ಲಾತೂರ್ ಮೂಲದ ವೈದ್ಯರಾಗಿದ್ದಾರೆ. ಮತ್ತೊಬ್ಬ ಆರೋಪಿ ಜಸ್ ಹರ್ಷದ್‌ಕುಮಾರ್ ಶಾ ಪುಣೆ ಮೂಲದ … Continue reading NEET- ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ಸಂಖ್ಯೆ 13ಕ್ಕೆ ಏರಿಕೆ