NEET-UG ಪ್ರಶ್ನೆಪತ್ರಿಕೆ ಸೋರಿಕೆ: ಪ್ರಾಧ್ಯಾಪಕ ಕುಲಕರ್ಣಿ ಅರೆಸ್ಟ್

ನವದೆಹಲಿ: NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮಾಸ್ಟರ್‌ಮೈಂಡ್ ಎಂದು ಆರೋಪಿಸಲ್ಪಟ್ಟಿರುವ ರಸಾಯನಶಾಸ್ತ್ರ ಪ್ರಾಧ್ಯಾಪಕ ಪಿ.ವಿ. ಕುಲಕರ್ಣಿ ಎನ್ನುವರನ್ನ ಸಿಬಿಐ ಬಂಧಿಸಿದೆ. ಮೂಲತಃ ಲಾತೂರ್‌ನವರಾದ ಕುಲಕರ್ಣಿ ಮಹಾರಾಷ್ಟ್ರದ ಪುಣೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ಅವರನ್ನು ಬಂಧಿಸಲಾಗಿದೆ. ಕುಲಕರ್ಣಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರಿಂದ ಪ್ರಶ್ನೆಪತ್ರಿಕೆಗಳಿಗೆ ಪಡೆಯಲು ಅವಕಾಶ ಇದೆ. ಆದರೆ, ಈ ಕುರಿತಂತೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ. ಪ್ರಶ್ನೆಗಳು ಸೋರಿಕೆಯಾಗಿದ್ದು ಹೇಗೆ?:‌ 2026ರ ಏಪ್ರಿಲ್ … Continue reading NEET-UG ಪ್ರಶ್ನೆಪತ್ರಿಕೆ ಸೋರಿಕೆ: ಪ್ರಾಧ್ಯಾಪಕ ಕುಲಕರ್ಣಿ ಅರೆಸ್ಟ್