NEET-UG: ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ ಹಂಚಿಕೆ

ನೀಟ್-ಯುಜಿ ಮರುಪರೀಕ್ಷೆಗೆ ನಾಗ್ಪುರ ಮೂಲದ ವಿದ್ಯಾರ್ಥಿಯೊಬ್ಬರಿಗೆ ಅಬುಧಾಬಿಯ ಪರೀಕ್ಷಾ ಕೇಂದ್ರ ತಪ್ಪಾಗಿ ಹಂಚಿಕೆಯಾಗಿದ್ದ ಘಟನೆ ಆತಂಕ ಸೃಷ್ಟಿಸಿತ್ತು. ಕುಟುಂಬದ ದೂರಿನ ಬಳಿಕ ಎನ್‌ಟಿಎ ದೋಷವನ್ನು ಸರಿಪಡಿಸಿ ನಾಗ್ಪುರದಲ್ಲೇ ಹೊಸ ಪರೀಕ್ಷಾ ಕೇಂದ್ರವನ್ನು ಮಂಜೂರು ಮಾಡಿದೆ. ನಾಗ್ಪುರ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ (NEET-UG) ಮರುಪರೀಕ್ಷೆಗೆ ಹಾಜರಾಗಲಿದ್ದ ಮಹಾರಾಷ್ಟ್ರದ ನಾಗ್ಪುರ ಮೂಲದ ವಿದ್ಯಾರ್ಥಿಯೊಬ್ಬರಿಗೆ ಪರೀಕ್ಷಾ ಕೇಂದ್ರವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಬುಧಾಬಿಯ ಶಾಲೆಯನ್ನು ಹಂಚಿಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಇದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ … Continue reading NEET-UG: ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ ಹಂಚಿಕೆ