36 ವರ್ಷಗಳ ಬಳಿಕ ಸರಳಾ ಭಟ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು
ಶ್ರೀನಗರ: 1990ರಲ್ಲಿ ಕಾಶ್ಮೀರದಲ್ಲಿ ನಡೆದಿದ್ದ ಅತ್ಯಂತ ಕ್ರೂರ ಮತ್ತು ಸಂಚಲನ ಮೂಡಿಸಿದ್ದ ಕಾಶ್ಮೀರಿ ಪಂಡಿತೆ ಹಾಗೂ ಶುಶ್ರೂಷಕಿ ಸರಳಾ ಭಟ್ ಅವರ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ 36 ವರ್ಷಗಳ ಬಳಿಕ ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ವಿಶೇಷ ತನಿಖಾ ಸಂಸ್ಥೆ (ಎಸ್‌ಐಎ) ಸೋಮವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 700 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಪ್ರತ್ಯೇಕತಾವಾದಿ ಸಂಘಟನೆ ಜಮ್ಮು-ಕಾಶ್ಮೀರ್ ಲಿಬರೇಷನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್ ಮಲಿಕ್‌ನನ್ನು ಪ್ರಮುಖ ಆರೋಪಿಯಾಗಿ ಹೆಸರಿಸಿದೆ. ಎಸ್‌ಐಎ … Continue reading 36 ವರ್ಷಗಳ ಬಳಿಕ ಸರಳಾ ಭಟ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು
Copy and paste this URL into your WordPress site to embed
Copy and paste this code into your site to embed