ಭಯೋತ್ಪಾದನಾ ಪಿತೂರಿ: ಕರ್ನಾಟಕ ಸೇರಿ ದೇಶದಾದ್ಯಂತ NIA ದಾಳಿ

ರಾಷ್ಟ್ರೀಯ ಭದ್ರತೆಗೆ ಧಕ್ಕೆ ಪ್ರಕರಣ: ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಎನ್‌ಐಎ ಭಾರಿ ದಾಳಿ ನವದೆಹಲಿ: ದೇಶದಾದ್ಯಂತ ಭಯೋತ್ಪಾದನಾ ಜಾಲಗಳನ್ನು ಮಟ್ಟಹಾಕುವ ಉದ್ದೇಶದಿಂದ ರಾಷ್ಟ್ರೀಯ ತನಿಖಾ ದಳ (NIA) ಬುಧವಾರ ಮುಂಜಾನೆಯಿಂದಲೇ ಬೃಹತ್ ಕಾರ್ಯಾಚರಣೆ ಆರಂಭಿಸಿದೆ. ಭಯೋತ್ಪಾದನಾ ಪಿತೂರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಒಟ್ಟು 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಎನ್‌ಐಎ ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ಐದು, ಮಹಾರಾಷ್ಟ್ರದ ಮೂರು, … Continue reading ಭಯೋತ್ಪಾದನಾ ಪಿತೂರಿ: ಕರ್ನಾಟಕ ಸೇರಿ ದೇಶದಾದ್ಯಂತ NIA ದಾಳಿ