ಪೆಟ್ರೋಲ್, ಡೀಸೆಲ್‌, ಎಲ್‌ಪಿಜಿ ಗ್ಯಾಸ್ ಪೂರೈಕೆ ಬಗ್ಗೆ ಆತಂಕ ಬೇಡ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಲ್ಲ, ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ತೊಂದರೆ ಆಗದೇ ಇರುವಂತೆ ನೋಡಿಕೊಳ್ಳುವುದು ಸರ್ಕಾರಕ್ಕೆ ಆದ್ಯತೆ ಆಗಿದೆ. ಅದಕ್ಕಾಗಿ ಆರಂಭಿಕ ಸಿದ್ಧತೆಯನ್ನು ಭಾರತ ಮಾಡಿಕೊಂಡಿದೆ ಎಂದು ಅವರು ಹೇಳಿದರು. ಈ ಮೊದಲು 27 ದೇಶಗಳಿಂದ ತರಿಸಿಕೊಳ್ಳಲಾಗುತ್ತಿದ್ದ ತೈಲವನ್ನು ಈಗ 41ಕ್ಕೆ ಏರಿಸಲಾಗಿದೆ. ಒಂದೆಡೆ ಯುದ್ಧ ನಡೆಯುತ್ತಿದ್ದರೆ, ಇನ್ನೊಂದಡೆ ಭಾರತ ಬೇರೆ ಬೇರೆ … Continue reading ಪೆಟ್ರೋಲ್, ಡೀಸೆಲ್‌, ಎಲ್‌ಪಿಜಿ ಗ್ಯಾಸ್ ಪೂರೈಕೆ ಬಗ್ಗೆ ಆತಂಕ ಬೇಡ