NEET 2026 Cancelled: ಮರುಪರೀಕ್ಷೆ ನಡೆಸಲು ಎನ್‌ಟಿಎ ತೀರ್ಮಾನ

ಮುಂಬೈ: ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET (UG) 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ರದ್ದುಗೊಳಿಸಿದೆ. ಕಳೆದ ಮೇ 3ರಂದು ನಡೆದ ಈ ಪರೀಕ್ಷೆಯನ್ನು ದೇಶದಾದ್ಯಂತ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಕುರಿತು ಹಲವು ರಾಜ್ಯಗಳಲ್ಲಿ ತನಿಖೆ ನಡೆದ ನಂತರ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ಮರುನಡೆಸಲು ನಿರ್ಧರಿಸಲಾಗಿದೆ ಎಂದು ಎನ್‌ಟಿಎ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಮರುಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ರಾಜಸ್ಥಾನ ಮತ್ತು … Continue reading NEET 2026 Cancelled: ಮರುಪರೀಕ್ಷೆ ನಡೆಸಲು ಎನ್‌ಟಿಎ ತೀರ್ಮಾನ