ಹಳೆಯ ವೈಷಮ್ಯ: ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ
ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಲಿಟಲ್ ಫ್ಲವರ್ ಶಾಲೆಯಲ್ಲಿ ಟಿಸಿ (ವರ್ಗಾವಣೆ ಪ್ರಮಾಣಪತ್ರ) ಪಡೆಯಲು ಬಂದಿದ್ದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಶಿಕ್ಷಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದ ಬಾಲಕ ಟಿಸಿ ಪಡೆಯಲು ಶಾಲೆಗೆ ಬಂದಿದ್ದ ವೇಳೆ, ಶಿಕ್ಷಕರೊಂದಿಗೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ತೀವ್ರಗೊಂಡಾಗ ವಿದ್ಯಾರ್ಥಿ ತನ್ನ ಬ್ಯಾಗ್‌ನಿಂದ ಚಾಕು ತೆಗೆದು ಶಿಕ್ಷಕನ ಮೇಲೆ ಏಕಾಏಕಿ ದಾಳಿ … Continue reading ಹಳೆಯ ವೈಷಮ್ಯ: ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed