ಒಂದು ರಾಷ್ಟ್ರ, ಒಂದು ಪಕ್ಷ ಬಿಜೆಪಿ ಗುರಿ: ದೀಪ್ಕೆ

ಮುಂಬೈ: ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಜ್ಞಾನೇಶ್ ಹಠಾವೊ’ ಅಭಿಯಾನದ ಎರಡನೇ ಆವೃತ್ತಿಗೆ ಚಾಲನೆ ನೀಡಿದೆ. ಈ ವೇಳೆ ಮಾತನಾಡಿದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪೈ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಬದಲು ಬಿಜೆಪಿ ‘ಒಂದು ರಾಷ್ಟ್ರ, ಒಂದು ಪಕ್ಷ’ ಬಯಸುತ್ತಿದೆ ಎಂದು ಆರೋಪಿಸಿದರು. ಎಸ್‌ಐಆರ್‌ ವೇಳೆ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು. ಮತದಾರರ ಪಟ್ಟಿಯ ಬದಲಾವಣೆಗಳು ಆಡಳಿತಾರೂಢ … Continue reading ಒಂದು ರಾಷ್ಟ್ರ, ಒಂದು ಪಕ್ಷ ಬಿಜೆಪಿ ಗುರಿ: ದೀಪ್ಕೆ