‘ಆಪರೇಷನ್ ಸಿಂಧೂರ್’ಗೆ ಒಂದು ವರ್ಷ: ವೈರಲ್ ಆದ ವಿಶೇಷ Video

ನವದೆಹಲಿ: ಭಾರತೀಯ ಸೇನೆಯ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿ ಗುರುತಿಸಿಕೊಂಡಿರುವ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ. ಕಳೆದ ವರ್ಷ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆ ನಡೆಸಿದ್ದ ಈ ಕಾರ್ಯಾಚರಣೆ ದೇಶದ ಸೇನಾ ಶಕ್ತಿ ಮತ್ತು ತಂತ್ರಜ್ಞಾನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿತ್ತು. ವಾರ್ಷಿಕೋತ್ಸವದ ಅಂಗವಾಗಿ ಭಾರತೀಯ ಸೇನೆ ಆ ಕಾರ್ಯಾಚರಣೆಯ ವಿಶೇಷ ದೃಶ್ಯಗಳನ್ನು ಒಳಗೊಂಡ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಭಾರತದ ಭದ್ರತೆಗೆ ಸವಾಲಾಗಿದ್ದ ಪಾಕಿಸ್ತಾನ ಹಾಗೂ … Continue reading ‘ಆಪರೇಷನ್ ಸಿಂಧೂರ್’ಗೆ ಒಂದು ವರ್ಷ: ವೈರಲ್ ಆದ ವಿಶೇಷ Video