ಪದ್ಮ ಪ್ರಶಸ್ತಿ 2027 : ನಾಮನಿರ್ದೇಶನಕ್ಕೆ ಜುಲೈ 31 ಕಡೆಯ ದಿನ
ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳು 2027ಕ್ಕಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ಕೇಂದ್ರ ಸರ್ಕಾರದ ಪ್ರಕಟಣೆಯ ಪ್ರಕಾರ, ಅರ್ಜಿಗಳನ್ನು ಮಾರ್ಚ್ 15, 2026ರಿಂದ ಸ್ವೀಕರಿಸಲಾಗುತ್ತಿದೆ. ಈ ಪ್ರಶಸ್ತಿಗಳು ಪದ್ಮ ಪ್ರಶಸ್ತಿ (ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮ ಶ್ರೀ) ಒಳಗೊಂಡಿದ್ದು, ಕಲೆ, ಸಾಹಿತ್ಯ, ವಿಜ್ಞಾನ, ಸಮಾಜಸೇವೆ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಆನ್‌ಲೈನ್ ಮೂಲಕವೇ ಅರ್ಜಿ : ನಾಮನಿರ್ದೇಶನಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ ಮೂಲಕ … Continue reading ಪದ್ಮ ಪ್ರಶಸ್ತಿ 2027 : ನಾಮನಿರ್ದೇಶನಕ್ಕೆ ಜುಲೈ 31 ಕಡೆಯ ದಿನ
Copy and paste this URL into your WordPress site to embed
Copy and paste this code into your site to embed