ಪಹಲ್ಗಾಮ್ ದಾಳಿಗೆ ಒಂದು ವರ್ಷ: ‘ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

ನವದೆಹಲಿ/ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಸಮೀಪದ ಬೈಸರನ್ ಕಣಿವೆಯಲ್ಲಿ ನಡೆದ ಭೀಕರ ಉಗ್ರರ ದಾಳಿಗೆ ನಾಳೆ (ಏಪ್ರಿಲ್ 22) ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ, ದೇಶವ್ಯಾಪಿ ಸ್ಮರಣಾ ಕಾರ್ಯಕ್ರಮಗಳು ನಡೆಯುತ್ತಿವೆ. 2025ರ ಇದೇ ದಿನ ನಡೆದ ಈ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದರು. ಭಾರತೀಯ ಸೇನೆ (Indian Army) ಈ ದುರಂತದ ನೆನಪಿನಲ್ಲಿ ‘Operation Sindoor’ ಕಾರ್ಯಾಚರಣೆಯನ್ನು ಉಲ್ಲೇಖಿಸಿ, ಭಯೋತ್ಪಾದನೆಗೆ ತಕ್ಕ ಪ್ರತಿಕ್ರಿಯೆ ನೀಡಲಾಗಿದೆ ಎಂದು ಸ್ಪಷ್ಟ ಸಂದೇಶ ನೀಡಿದೆ. “ಮಾನವೀಯತೆ ಮಿತಿಯನ್ನು ಮೀರಿದಾಗ ಪ್ರತಿಕ್ರಿಯೆ … Continue reading ಪಹಲ್ಗಾಮ್ ದಾಳಿಗೆ ಒಂದು ವರ್ಷ: ‘ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ