ಸಂಸತ್ತಿನ ಮಳೆಗಾಲ ಅಧಿವೇಶನಕ್ಕೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

ನವದೆಹಲಿ: ಭಾರತೀಯ ಸಂಸತ್ತಿನ 2026ರ ಮಳೆಗಾಲ ಅಧಿವೇಶನ ಜುಲೈ 20ರಿಂದ ಆರಂಭವಾಗಿ ಆಗಸ್ಟ್ 13ರವರೆಗೆ ನಡೆಯಲಿದೆ. ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಹಾಗೂ ರಾಜ್ಯಸಭೆಯ ಎರಡೂ ಸದನಗಳನ್ನು ಈ ಅವಧಿಗೆ ಕರೆಯಲು ಅನುಮೋದನೆ ನೀಡಿದ್ದಾರೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡು, “ಜುಲೈ 20ರಿಂದ ಆಗಸ್ಟ್ 13ರವರೆಗೆ … Continue reading ಸಂಸತ್ತಿನ ಮಳೆಗಾಲ ಅಧಿವೇಶನಕ್ಕೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್