ರಾಜಕೀಯಕ್ಕೆ ಜನಸೇನಾ ರೀ ಎಂಟ್ರಿ! : ಪವನ್ ಕಲ್ಯಾಣ್ ಘೋಷಣೆ
ಜನಸೇನಾ ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಪವನ್ ಕಲ್ಯಾಣ್; ತೆಲಂಗಾಣದಲ್ಲಿ ಪಕ್ಷ ಬಲಪಡಿಸಲು ನಿರ್ಧಾರ ಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ತೆಲಂಗಾಣ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ತಮ್ಮ ಪಕ್ಷವನ್ನು ತೆಲಂಗಾಣದಲ್ಲಿ ಪುನರ್‌ನಿರ್ಮಿಸಿ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪವನ್ ಕಲ್ಯಾಣ್, “ಇದು ಭಾರತ. ಯಾರೂ ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವುದನ್ನು ತಡೆಯಲು … Continue reading ರಾಜಕೀಯಕ್ಕೆ ಜನಸೇನಾ ರೀ ಎಂಟ್ರಿ! : ಪವನ್ ಕಲ್ಯಾಣ್ ಘೋಷಣೆ
Copy and paste this URL into your WordPress site to embed
Copy and paste this code into your site to embed