ಪವನ್ ಕಲ್ಯಾಣ್‌ಗೆ ತುರ್ತು ಶಸ್ತ್ರಚಿಕಿತ್ಸೆ – ಆರೋಗ್ಯ ಸ್ಥಿರ, ಮೋದಿ ವಿಚಾರಣೆ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅನಿರೀಕ್ಷಿತ ಆರೋಗ್ಯ ಏರುಪೇರಿನ ಹಿನ್ನೆಲೆ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿದ್ದು, ಅದು ಯಶಸ್ವಿಯಾಗಿ ನೆರವೇರಿದೆ. ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ವೇಳೆ ಪವನ್ ಕಲ್ಯಾಣ್ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆಗಳು ಹಾಗೂ ಎಂಆರ್‌ಐ ಸ್ಕ್ಯಾನಿಂಗ್ ಬಳಿಕ ತುರ್ತು … Continue reading ಪವನ್ ಕಲ್ಯಾಣ್‌ಗೆ ತುರ್ತು ಶಸ್ತ್ರಚಿಕಿತ್ಸೆ – ಆರೋಗ್ಯ ಸ್ಥಿರ, ಮೋದಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed