ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಸಚಿವಾಲಯದಿಂದ ಸ್ಪಷ್ಟನೆ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಡುವೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಇಂತಹ ಯಾವುದೇ ಪ್ರಸ್ತಾಪವನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ತಿಳಿಸಿದೆ. ವದಂತಿಗಳಿಗೆ ತೆರೆ : ಸಚಿವಾಲಯ ತನ್ನ ಅಧಿಕೃತ ಹೇಳಿಕೆಯಲ್ಲಿ, ಬೆಲೆ ಏರಿಕೆಯ ಕುರಿತು ಹರಡುತ್ತಿರುವ ವರದಿಗಳು ಸಂಪೂರ್ಣವಾಗಿ ತಪ್ಪು ಹಾಗೂ ದುರುದ್ದೇಶಪೂರಿತವಾಗಿವೆ ಎಂದು ಹೇಳಿದೆ. ಇಂತಹ ಸುದ್ದಿಗಳು ನಾಗರಿಕರಲ್ಲಿ ಅನಗತ್ಯ ಭಯ ಮತ್ತು ಆತಂಕವನ್ನು ಉಂಟುಮಾಡಲು ರೂಪಿಸಲಾಗಿವೆ ಎಂದು ಆರೋಪಿಸಿದೆ. … Continue reading ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಸಚಿವಾಲಯದಿಂದ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed