ಮಾದಕದ್ರವ್ಯ ಮುಕ್ತ ಯುವಸಮೂಹ ನಿರ್ಮಾಣಕ್ಕೆ ಪ್ರಧಾನಿ ಮೋದಿ ಕರೆ

ನವದೆಹಲಿ: ‘ವಿಕಸಿತ ಭಾರತಕ್ಕಾಗಿ ಮಾದಕದ್ರವ್ಯ ಮುಕ್ತ ಯುವಸಮೂಹ’ ಅಭಿಯಾನ ದೇಶಾದ್ಯಂತ ವೇಗವಾಗಿ ಸಾಗುತ್ತಿದ್ದು, ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಭಾನುವಾರ ಪ್ರಸಾರವಾದ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕಿ ಬಾತ್‌’ನ 137ನೇ ಸರಣಿಯಲ್ಲಿ ಮಾತನಾಡಿದ ಅವರು, ‘ಡ್ರಗ್‌ ಫ್ರೀ ಇಂಡಿಯಾ’ ನಿರ್ಮಾಣಕ್ಕೆ ದೇಶದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಒಬ್ಬ ವ್ಯಕ್ತಿಗೆ … Continue reading ಮಾದಕದ್ರವ್ಯ ಮುಕ್ತ ಯುವಸಮೂಹ ನಿರ್ಮಾಣಕ್ಕೆ ಪ್ರಧಾನಿ ಮೋದಿ ಕರೆ