51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

18ನೇ ರೋಜ್‌ಗಾರ್ ಮೇಳ: 12 ಲಕ್ಷಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಅವಕಾಶ ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ ಉಪಕ್ರಮದಡಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವರ್ಚುವಲ್ ಮೂಲಕ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು. ಈ ಮೂಲಕ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮತ್ತು ಯುವ ಸಬಲೀಕರಣಕ್ಕೆ ಆದ್ಯತೆ ನೀಡುವ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಪ್ರಧಾನಿ ಪುನರುಚ್ಚರಿಸಿದರು. ಇದನ್ನೂ ಓದಿ: SBI ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಇಲ್ಲ … Continue reading 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ