ಭಾರತದ ಹೈಡ್ರೋಜನ್ ರೈಲು ಯುಗಕ್ಕೆ ಮೋದಿ ಐತಿಹಾಸಿಕ ಚಾಲನೆ

ಹರಿಯಾಣ : ಭಾರತವು ಹಸಿರು ಸಾರಿಗೆ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಹೆಜ್ಜೆ ಇಟ್ಟಿದ್ದು, ದೇಶದ ಮೊದಲ ಹೈಡ್ರೋಜನ್ ಇಂಧನ ಕೋಶ ಚಾಲಿತ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹಸಿರು ನಿಶಾನೆ ತೋರಿದರು. ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವಿನ ಈ ರೈಲು ಸೇವೆ ದೇಶವನ್ನು ಹೈಡ್ರೋಜನ್ ಚಾಲಿತ ರೈಲು ವ್ಯವಸ್ಥೆ ಹೊಂದಿರುವ ಆಯ್ದ ರಾಷ್ಟ್ರಗಳ ಸಾಲಿಗೆ ಸೇರಿಸಿದೆ. ಜಿಂದ್‌ನ ಏಕಲವ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹಾಗೂ ಕೇಂದ್ರ … Continue reading ಭಾರತದ ಹೈಡ್ರೋಜನ್ ರೈಲು ಯುಗಕ್ಕೆ ಮೋದಿ ಐತಿಹಾಸಿಕ ಚಾಲನೆ