ಹೀಟ್‌ವೇವ್ ಸಂಕಷ್ಟ: ಜನರಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆ

‘ಒಂದು ಲೋಟ ನೀರು ಜೀವ ಉಳಿಸಬಹುದು’: ಬಿಸಿಗಾಳಿ ನಡುವೆ ಮೋದಿ ಮಾನವೀಯ ಮನವಿ ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಏರಿಕೆ ಮತ್ತು ತೀವ್ರ ಬಿಸಿಗಾಳಿ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಜನತೆಗೆ ಮಹತ್ವದ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಬಿಸಿಗಾಳಿಯಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಅವರು ಕರೆ ನೀಡಿದ್ದಾರೆ. ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಸಂದೇಶ ನೀಡಿದ ಪ್ರಧಾನಿ ಮೋದಿ, ನಾಗರಿಕರು ಶಾಖದ ಅಲೆಯ ಪರಿಣಾಮವನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಸಲಹೆ … Continue reading ಹೀಟ್‌ವೇವ್ ಸಂಕಷ್ಟ: ಜನರಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆ