‘ಮನ್ ಕಿ ಬಾತ್’: ಕಾರ್ಗಿಲ್ ಯೋಧರಿಗೆ ನಮನ – ಜಲ ಸಂರಕ್ಷಣೆಗೆ ಕರೆ

ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್ ಭಾರತದ ಶೌರ್ಯ, ತ್ಯಾಗ ಮತ್ತು ರಾಷ್ಟ್ರಭಕ್ತಿಯ ಅಮರ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 136ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಮಳೆಗಾಲದಲ್ಲಿ ಜಲ ಸಂರಕ್ಷಣೆಯ ಮಹತ್ವವನ್ನು ಕುರಿತು ಹೇಳುತ್ತಾ, ‘ಕ್ಯಾಚ್ ದಿ ರೇನ್’ ಅಭಿಯಾನದಲ್ಲಿ ಪ್ರತಿಯೊಬ್ಬ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು. … Continue reading ‘ಮನ್ ಕಿ ಬಾತ್’: ಕಾರ್ಗಿಲ್ ಯೋಧರಿಗೆ ನಮನ – ಜಲ ಸಂರಕ್ಷಣೆಗೆ ಕರೆ