ಪಹಲ್ಗಾಮ್ ದಾಳಿಗೆ ಒಂದು ವರ್ಷ: ಹುತಾತ್ಮರನ್ನು ಸ್ಮರಿಸಿದ ಮೋದಿ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ವರ್ಷ ನಡೆದ ಭೀಕರ ಉಗ್ರ ದಾಳಿಗೆ ಇಂದು ಒಂದು ವರ್ಷ ಪೂರ್ತಿಯಾದ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಬಲಿಯಾದವರನ್ನು ಸ್ಮರಿಸಿ ದೇಶದ ಪರವಾಗಿ ಭಾವುಕ ಸಂದೇಶ ನೀಡಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ, “ಕಳೆದ ವರ್ಷ ಈ ದಿನ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಃಖವನ್ನು ಅನುಭವಿಸುತ್ತಿರುವ ಕುಟುಂಬಗಳೊಂದಿಗೆ ನಾನು ಸದಾ ಇರುತ್ತೇನೆ” ಎಂದು … Continue reading ಪಹಲ್ಗಾಮ್ ದಾಳಿಗೆ ಒಂದು ವರ್ಷ: ಹುತಾತ್ಮರನ್ನು ಸ್ಮರಿಸಿದ ಮೋದಿ