‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಸ್ವೀಕರಿಸಿದ ಮೋದಿ

ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ಪ್ರಧಾನಿ ಮೋದಿಗೆ ಅಂತರರಾಷ್ಟ್ರೀಯ ಮನ್ನಣೆ, ಪ್ರಧಾನಿ ಮೋದಿ ಅವರಿಗೆ ಸೀಶೆಲ್ಸ್‌ನ ಅತ್ಯುನ್ನತ ‘Guardian of the Blue Horizon’ ಪ್ರಶಸ್ತಿ ನವದೆಹಲಿ: ಪರಿಸರ ಸಂರಕ್ಷಣೆ, ಹವಾಮಾನ ಕ್ರಮ ಮತ್ತು ಸುಸ್ಥಿರ ಅಭಿವೃದ್ಧಿಗೆ ನೀಡಿರುವ ಮಹತ್ವದ ಕೊಡುಗೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್‌ (Seychelles) ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಲಭಿಸಿದೆ. ಹವಾಮಾನ ಬದಲಾವಣೆಯ ವಿರುದ್ಧ ಜಾಗತಿಕ ಮಟ್ಟದಲ್ಲಿ ಕೈಗೊಂಡಿರುವ ಪ್ರಯತ್ನಗಳು, … Continue reading ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಸ್ವೀಕರಿಸಿದ ಮೋದಿ