ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಪ್ರಲ್ಹಾದ್ ಜೋಶಿ
ನವದೆಹಲಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯದ (Ministry of Education) ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಭಾನುವಾರ ಅವರು ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ದೇಶದ ಶಿಕ್ಷಣ ಕ್ಷೇತ್ರದ ಮಹತ್ವದ ಹೊಣೆಗಾರಿಕೆಯನ್ನು ನಿರ್ವಹಿಸಲು ಸಜ್ಜಾಗಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಲ್ಹಾದ್ ಜೋಶಿ, ತಮ್ಮ ಮೇಲೆ ವಿಶ್ವಾಸವಿಟ್ಟು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ‘ಮನ್ ಕಿ … Continue reading ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಪ್ರಲ್ಹಾದ್ ಜೋಶಿ
Copy and paste this URL into your WordPress site to embed
Copy and paste this code into your site to embed