ಕೋವಿಡ್‌ನಂತಹ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಒಗ್ಗಟ್ಟಿನಿಂದ ನಿಂತು ಹೇಗೆ ಪರಿಸ್ಥಿತಿ ಎದುರಿಸಿದ್ದೆವೋ ಅದೇ ರೀತಿ, ಈ ಬಾರಿಯೂ ಎಲ್ಲರೂ ಸಿದ್ಧರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷದ ಕುರಿತಂತೆ ಲೋಕಸಭೆಯಲ್ಲಿ ಮಾತನಾಡಿರುವ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಗಮನಿಸಿದರೆ, ಸವಾಲಿನ ಜಾಗತಿಕ ಪರಿಸ್ಥಿತಿ ದೀರ್ಘಕಾಲದವರೆಗೆ ಮುಂದುವರಿಯಬಹುದು ಹೀಗಾಗಿ ನಾವು ಸಿದ್ಧರಾಗಿರಬೇಕು ಎಂದರು. ಈ ಕಷ್ಟಕರ ಸಂದರ್ಭಗಳ ಪರಿಣಾಮಗಳು ಪ್ರಪಂಚದಾದ್ಯಂತ ದೀರ್ಘಕಾಲ ಉಳಿಯುವ ನಿರೀಕ್ಷೆಯಿದ್ದು, ಕೋವಿಡ್-19 ಪರಿಸ್ಥಿತಿಯನ್ನು ಎದುರಿಸಿದಂತೆಯೇ, ನಾವು ಮತ್ತೆ ಅದೇ … Continue reading ಕೋವಿಡ್‌ನಂತಹ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ