ರಾಷ್ಟ್ರಪತಿ ಭವನದಲ್ಲಿ ಇಂದು ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ
ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯುವ ಮೊದಲ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 66 ಮಂದಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನಿಸಲಿದ್ದಾರೆ. ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳ ಪ್ರದಾನ ಸಮಾರಂಭ ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿಗಳನ್ನು ಪ್ರದಾನಿಸಲಿದ್ದಾರೆ. 2026ರ ಮೊದಲ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಒಟ್ಟು 66 ಪದ್ಮ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ. ಇದರಲ್ಲಿ … Continue reading ರಾಷ್ಟ್ರಪತಿ ಭವನದಲ್ಲಿ ಇಂದು ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ
Copy and paste this URL into your WordPress site to embed
Copy and paste this code into your site to embed