ಡಾ. ರಾಜ್‌ಕುಮಾರ್ ಯೋಗಾಭ್ಯಾಸವನ್ನೂ ಸ್ಮರಿಸಿದ ಪ್ರಧಾನಿ ಮೋದಿ
ಬೆಂಗಳೂರು: ಯೋಗ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ಕರ್ನಾಟಕ ಮಹತ್ವದ ಪಾತ್ರ ವಹಿಸಿದೆ. ಪ್ರಾಚೀನ ಕಾಲದಿಂದಲೂ ಈ ನಾಡು ಯೋಗ ಸಾಧನೆ ಮತ್ತು ಆಧ್ಯಾತ್ಮಿಕ ಚಿಂತನೆಯ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೆಂಗಳೂರಿನ ಆನೇಕಲ್‌ನಲ್ಲಿರುವ ಪ್ರಶಾಂತಿ ಕುಟೀರದ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗದ ಮಹತ್ವ ಹಾಗೂ ಅದರ ಅಗತ್ಯತೆಯನ್ನು ಜಗತ್ತಿಗೆ ಸಾರುವ ಅವಕಾಶ ಕರ್ನಾಟಕದಲ್ಲಿ ದೊರೆತಿರುವುದು ಸಂತಸ ತಂದಿದೆ ಎಂದರು. ಯೋಗದ ಪ್ರಾಯೋಗಿಕ ಮಾರ್ಗದರ್ಶನ ನೀಡಿದ ಅನೇಕ ಆಚಾರ್ಯರಿಗೆ ಕರ್ನಾಟಕ ಜನ್ಮ ನೀಡಿದೆ. … Continue reading ಡಾ. ರಾಜ್‌ಕುಮಾರ್ ಯೋಗಾಭ್ಯಾಸವನ್ನೂ ಸ್ಮರಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed