ಬೆನ್ನಿಗೆ ಚೂರಿ ಹಾಕುವ ಬುದ್ಧಿ ಕಾಂಗ್ರೆಸ್‌ನಲ್ಲಿ ರಕ್ತಗತವಾಗಿದೆ

ಬೆಂಗಳೂರು: ಬೆನ್ನಿಗೆ ಚೂರಿ ಹಾಕುವ ಬುದ್ಧಿ ಕಾಂಗ್ರೆಸ್‌ನಲ್ಲಿ ರಕ್ತಗತವಾಗಿ ಬಂದಿದೆ. ಕಾಂಗ್ರೆಸ್‌ ಅಧಿಕಾರಕ್ಕಾಗಿ ಏನನ್ನಾದರೂ ಮಾಡಬಲ್ಲದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರೋಪಿಸಿದರು. ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‌ನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕು. ಇದಕ್ಕಾಗಿ ಎಲ್ಲರೂ ಒಟ್ಟಾಗಬೇಕು ಎಂದರು. ಕಾಂಗ್ರೆಸ್‌ ಕೇವಲ ಅಧಿಕಾರವನ್ನು ಪಡೆಯಬೇಕೆಂಬ ದುರಾಸೆಯನ್ನು ಹೊಂದಿದೆ. ಕಾಂಗ್ರೆಸ್​​ ಎಲ್ಲೆಲ್ಲಿ ಅಧಿಕಾರದಲ್ಲಿದೆಯೋ ಎಲ್ಲಡೆ ಸಮಸ್ಯೆ ಇದ್ದೆ ಇದೆ. ಅಧಿಕಾರಕ್ಕಾಗಿ ಬೆನ್ನಿಗೆ ಚೂರಿ … Continue reading ಬೆನ್ನಿಗೆ ಚೂರಿ ಹಾಕುವ ಬುದ್ಧಿ ಕಾಂಗ್ರೆಸ್‌ನಲ್ಲಿ ರಕ್ತಗತವಾಗಿದೆ