ಇತಿಹಾಸ ತಿಳಿದಿತ್ತು, ಆದರೂ ಒಪ್ಪಂದ ಯಾಕೆ? : ಕೇಂದ್ರ ಸರ್ಕಾರಕ್ಕೆ ರಾಹುಲ್ ಪ್ರಶ್ನೆ
‘ಇದು ತಪ್ಪಲ್ಲ, ಉದ್ದೇಶಪೂರ್ವಕ ಪಿತೂರಿ’; CBSE ವಿಚಾರದಲ್ಲಿ ಕೇಂದ್ರದ ವಿರುದ್ಧ ರಾಹುಲ್ ಆಕ್ರೋಶ ನವದೆಹಲಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು CBSE ಪರೀಕ್ಷಾ ಫಲಿತಾಂಶಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿದ್ದಾರೆ. ಪರೀಕ್ಷಾ ಫಲಿತಾಂಶ ನಿರ್ವಹಣೆಗೆ ಸಂಬಂಧಿಸಿದಂತೆ CBSE ಕೈಗೊಂಡಿರುವ ಕ್ರಮಗಳನ್ನು ಪ್ರಶ್ನಿಸಿದ ರಾಹುಲ್ ಗಾಂಧಿ, COEMPT ಕಂಪನಿಗೆ … Continue reading ಇತಿಹಾಸ ತಿಳಿದಿತ್ತು, ಆದರೂ ಒಪ್ಪಂದ ಯಾಕೆ? : ಕೇಂದ್ರ ಸರ್ಕಾರಕ್ಕೆ ರಾಹುಲ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed