TET ಪರೀಕ್ಷೆಯ ಹೊಸ ದಿನಾಂಕ ಘೋಷಣೆಗೆ ರಾಹುಲ್ ಆಗ್ರಹ
ನವದೆಹಲಿ: ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸುಮಾರು 6 ಲಕ್ಷ ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಪರೀಕ್ಷೆ ರದ್ದಾದ ಎರಡು ವಾರಗಳಾದರೂ ಹೊಸ ದಿನಾಂಕದ ಕುರಿತು ಯಾವುದೇ ಸ್ಪಷ್ಟತೆ ಇಲ್ಲ. ಈ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರು ಇಂದು ಸ್ವತಂತ್ರವಾಗಿ ತಿರುಗಾಡುತ್ತಿದ್ದಾರೆ. ಆದರೆ ವರ್ಷಗಳ ಕಾಲ ಶ್ರಮಪಟ್ಟು ಪರೀಕ್ಷೆಗೆ … Continue reading TET ಪರೀಕ್ಷೆಯ ಹೊಸ ದಿನಾಂಕ ಘೋಷಣೆಗೆ ರಾಹುಲ್ ಆಗ್ರಹ
Copy and paste this URL into your WordPress site to embed
Copy and paste this code into your site to embed