‘ವೋಟ್ ಚೋರಿ’ ಕುರಿತಂತೆ ರಾಹುಲ್ ಗಾಂಧಿ ಸ್ಫೋಟಕ ಆರೋಪ

ನವದೆಹಲಿ: ಭಾರತದಲ್ಲಿ ಚುನಾವಣೆಗಳ ಸಂದರ್ಭದಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬುದು “ಶೇಕಡಾ 100ರಷ್ಟು ಖಚಿತ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ ಅಕ್ರಮ ಅಥವಾ ‘ವೋಟ್ ಚೋರಿ’ ಎಂಬುದು ಕೇವಲ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ವಿಷಯವಲ್ಲ; ಇದು ಸಂವಿಧಾನ, ಕಾನೂನು ರಚನಾ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲಿನ ದಾಳಿ ಎಂದು ಅವರು ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿರುವುದು ನೂರಕ್ಕೆ ನೂರು … Continue reading ‘ವೋಟ್ ಚೋರಿ’ ಕುರಿತಂತೆ ರಾಹುಲ್ ಗಾಂಧಿ ಸ್ಫೋಟಕ ಆರೋಪ