ಯಾವುದೇ ಸಮಯ, ಸ್ಥಳದಲ್ಲಾದರೂ ಚರ್ಚೆಗೆ ಸಿದ್ಧ: ಮೋದಿ ವಿರುದ್ಧ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ʻದಿಮಾಗಿ ನಕ್ಸಲರುʼ (ಬೌದ್ಧಿಕ ನಕ್ಸಲರು) ಎಂಬ ಹೇಳಿಕೆ ನೀಡಿರುವುದಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ದೇಶದ್ರೋಹಿಗಳು ಯಾರು? ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿ ಇರುವವರು ಯಾರು? ಎಂಬುದರ ಕುರಿತು ಪ್ರಧಾನಿ ಮೋದಿ ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮತ್ತೊಮ್ಮೆ ಸವಾಲು ಹಾಕಿದ್ದಾರೆ. ಈ ಕುರಿತು ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಸಿಆರ್‌ಪಿಎಫ್ ಯೋಧರನ್ನು ಉದ್ದೇಶಿಸಿ ತಮ್ಮ … Continue reading ಯಾವುದೇ ಸಮಯ, ಸ್ಥಳದಲ್ಲಾದರೂ ಚರ್ಚೆಗೆ ಸಿದ್ಧ: ಮೋದಿ ವಿರುದ್ಧ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ