ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮೂರು ಬೇಡಿಕೆ ಮುಂದಿಟ್ಟ ರಾಹುಲ್
ನವದೆಹಲಿ: ಶಿಕ್ಷಣ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. “ದೇಶದ ಯುವಕರ ಭವಿಷ್ಯಕ್ಕೆ ಅತೀ ಹೆಚ್ಚು ಹಾನಿ ಮಾಡಿರುವುದು ನೀವೇ. ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಲು ಅವಕಾಶ ನೀಡಿದ್ದೀರಿ. ಇದಕ್ಕೆ ಕಾರಣರಾದವರನ್ನು ರಕ್ಷಿಸಿದ್ದೀರಿ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ … Continue reading ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮೂರು ಬೇಡಿಕೆ ಮುಂದಿಟ್ಟ ರಾಹುಲ್
Copy and paste this URL into your WordPress site to embed
Copy and paste this code into your site to embed