NEET, CBSE ವಿವಾದ: ಮೋದಿ ಸರ್ಕಾರ ವಿರುದ್ಧ ರಾಹುಲ್ ಗಾಂಧಿ ಕಿಡಿ

“ಪ್ರತಿ ಬಾರಿ ಪರೀಕ್ಷಾ ಪೇ ಚರ್ಚಾ ಮಾಡುವ ನೀವು ಈಗ ಮೌನವಾಗಿರುವುದು ಏಕೆ? ನಿರಂತರವಾಗಿ ವಿಫಲವಾಗುತ್ತಿರುವ ಶಿಕ್ಷಣ ಸಚಿವರನ್ನು ಏಕೆ ವಜಾಗೊಳಿಸಿಲ್ಲ?” ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ಸಿಬಿಎಸ್‌ಇ ಮೌಲ್ಯಮಾಪನ ವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿಗಳ ಅಸಮಾಧಾನ ಹಾಗೂ ಹೊಸ ಮೂರು ಭಾಷಾ ನೀತಿ ಜಾರಿಯ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ … Continue reading NEET, CBSE ವಿವಾದ: ಮೋದಿ ಸರ್ಕಾರ ವಿರುದ್ಧ ರಾಹುಲ್ ಗಾಂಧಿ ಕಿಡಿ