ಮೆಲೋನಿಗೆ ‘ಮೆಲೋಡಿ’ ನೀಡಿದ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಆರ್ಥಿಕ ಪರಿಸ್ಥಿತಿ ನಡುವೆ ಪ್ರಧಾನಿ ಮೋದಿ ‘ಇಟಲಿಯಲ್ಲಿ ಮಿಠಾಯಿಗಳನ್ನು ಹಂಚುವದರಲ್ಲಿ ಬ್ಯುಸಿ’: ರಾಹುಲ್ ಗಾಂಧಿ ಟೀಕೆಯ ಪೋಸ್ಟ್ ವೈರಲ್ ನವದೆಹಲಿ: ಇಟಲಿ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ‘ಮೆಲೋಡಿ’ ಟಾಫಿ ಪ್ಯಾಕ್ ಉಡುಗೊರೆಯಾಗಿ ನೀಡಿದ ಘಟನೆ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ವಿಚಾರವನ್ನು ಆಧರಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ತೀವ್ರ ಟೀಕೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ … Continue reading ಮೆಲೋನಿಗೆ ‘ಮೆಲೋಡಿ’ ನೀಡಿದ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ