ಪೆಟ್ರೋಲ್ ಪಂಪ್‌ನಲ್ಲಿ ಸ್ಮೋಕ್ ಮಾಡ್ಬೇಡ ಎಂದಿದ್ದಕ್ಕೆ ಸ್ನೇಹಿತನ ಬೈಕಿಗೆ ಬೆಂಕಿ ಇಟ್ಟ

ಪೆಟ್ರೋಲ್ ಪಂಪ್‌ನಲ್ಲಿ ಸ್ಮೋಕ್ ಮಾಡ್ಬೇಡ ಎಂದಿದ್ದಕ್ಕೆ ಬೆಂಕಿ ಹಚ್ಚಿದ ವ್ಯಕ್ತಿ – CCTV ದೃಶ್ಯ ವೈರಲ್ – ಇಬ್ಬರು ಆರೋಪಿಗಳ ಬಂಧನ ರಾಯ್ಪುರ: ಪೆಟ್ರೋಲ್ ಪಂಪ್‌ನಲ್ಲಿ ಧೂಮಪಾನ ಮಾಡಬೇಡಿ ಎಂದು ಹೇಳಿದ್ದಕ್ಕೆ ಸಿಟ್ಟುಗೊಂಡ ವ್ಯಕ್ತಿಯೊಬ್ಬ ಲೈಟರ್ ಬಳಸಿ ಇಂಧನ ನಳಿಕೆಗೆ ಬೆಂಕಿ ಹಚ್ಚಲು ಯತ್ನಿಸಿದ ಆತಂಕಕಾರಿ ಘಟನೆ ರಾಯ್ಪುರ ನಗರದ ಉರ್ಲಾ ಪ್ರದೇಶದಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಬುಧುವಾರ ಸಂಜೆ ಈ ಘಟನೆ ಸಂಭವಿಸಿದೆ. ಧರ್ಮೇಂದ್ರ ಕ್ಷತ್ರಿ ಮತ್ತು … Continue reading ಪೆಟ್ರೋಲ್ ಪಂಪ್‌ನಲ್ಲಿ ಸ್ಮೋಕ್ ಮಾಡ್ಬೇಡ ಎಂದಿದ್ದಕ್ಕೆ ಸ್ನೇಹಿತನ ಬೈಕಿಗೆ ಬೆಂಕಿ ಇಟ್ಟ