11 ಸಾವಿರ ವೋಲ್ಟ್ ತಂತಿ ತಗುಲಿ 8 ಕಾರ್ಮಿಕರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ!
ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಭೀಕರ ವಿದ್ಯುತ್ ದುರಂತ ಸಂಭವಿಸಿದ್ದು, ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಎಂಟು ಮಂದಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ಮೂವರು ಕಾರ್ಮಿಕರು ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸೋಮವಾರ ಉದಯಪುರವಾಟಿ ಪೊಲೀಸ್ ಠಾಣಾ ವ್ಯಾಪ್ತಿಯ ಛಪೋಲಿ ಗ್ರಾಮದ ಕದಮ್ ಕುಂಡ್ ರಸ್ತೆ ಕಾಮಗಾರಿ ವೇಳೆ ಈ ದುರಂತ ನಡೆದಿದೆ. ರಸ್ತೆಗೆ ಜಲ್ಲಿಕಲ್ಲು ಮತ್ತು ಡಾಂಬರು ಮಿಶ್ರಣ ಮಾಡುವ ಭಾರಿ … Continue reading 11 ಸಾವಿರ ವೋಲ್ಟ್ ತಂತಿ ತಗುಲಿ 8 ಕಾರ್ಮಿಕರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ!
Copy and paste this URL into your WordPress site to embed
Copy and paste this code into your site to embed