ಭಾರತದ ಶಾಂತಿಯನ್ನು ದೌರ್ಬಲ್ಯವೆಂದು ಭಾವಿಸಬೇಡಿ : ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ಪಾಕಿಸ್ತಾನ ಮತ್ತೆ ಭಯೋತ್ಪಾದಕ ಕೃತ್ಯ ಎಸಗಿದರೆ ಹಿಂದಿಗಿಂತ ದೊಡ್ಡ ದಾಳಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನವದೆಹಲಿ: ಪಾಕಿಸ್ತಾನದ ಕಡೆಯಿಂದ ಮತ್ತೊಮ್ಮೆ ಭಯೋತ್ಪಾದಕ ಚಟುವಟಿಕೆ ನಡೆದರೆ, ಭಾರತ ಹಿಂದಿನ ಬಾರಿಗಿಂತಲೂ ದೊಡ್ಡ ದಾಳಿ ನಡೆಸಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್‌ 15ರಂದು ನಡೆದ ಟೈಮ್ಸ್‌ ನೆಟ್‌ವರ್ಕ್‌ ರಾಷ್ಟ್ರೀಯ ರಕ್ಷಣಾ ಸಮಾವೇಶ 2026ರಲ್ಲಿ ಮಾತನಾಡಿದ ಅವರು, ಭಾರತದ ಶಾಂತಿಯ ಬದ್ಧತೆಯನ್ನು ದೌರ್ಬಲ್ಯವೆಂದು ಪರಿಗಣಿಸಬಾರದು ಎಂದು ಸ್ಪಷ್ಟಪಡಿಸಿದರು. ಶಾಂತಿಗೆ ಶಕ್ತಿ ಮತ್ತು ಸಾಮರ್ಥ್ಯವೂ … Continue reading ಭಾರತದ ಶಾಂತಿಯನ್ನು ದೌರ್ಬಲ್ಯವೆಂದು ಭಾವಿಸಬೇಡಿ : ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ